ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲಿನ ಜೊತೆಗೆ ಚಳಿಯ ತೀವ್ರತೆಯು ಹೆಚ್ಚಾಗಿದೆ. ಜಿಲ್ಲೆಯಲ್ಲಿ ಬೆಳಗಿನ ಹೊತ್ತು ಭಾರಿ ಬಿಸಿಲು ಇರಲಿದೆ. ಸಂಜೆ ವೇಳೆಗೆ ತಂಪೇರುತ್ತಿದ್ದು ರಾತ್ರಿ ಚಳಿ ಜೋರಿರಲಿದೆ. (Weather)
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?
| ತಾಲೂಕು | ಗರಿಷ್ಠ | ಕನಿಷ್ಠ |
| ಶಿವಮೊಗ್ಗ | 34 | 19 |
| ಭದ್ರಾವತಿ | 34 | 19 |
| ತೀರ್ಥಹಳ್ಳಿ | 34 | 16 |
| ಸಾಗರ | 32 | 15 |
| ಹೊಸನಗರ | 35 | 19 |
| ಸೊರಬ | 34 | 19 |
| ಶಿಕಾರಿಪುರ | 34 | 19 |
ಮೂಲ: accuweather

ಇದನ್ನೂ ಓದಿ – ಶಿವಮೊಗ್ಗದ ಸೆಂಟ್ರಲ್ ಜೈಲ್ ಒಳಗೆ ರಾತ್ರಿ ತೂರಿ ಬಂತು ಪೊಟ್ಟಣ, ತೆಗೆದು ನೋಡಿದ ಸಿಬ್ಬಂದಿಗೆ ಶಾಕ್
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






