ಶಿವಮೊಗ್ಗ ಲೈವ್
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಮುಂದುವರೆದಿದೆ. ಈ ಮಧ್ಯೆ ಜಿಲ್ಲೆಯಲ್ಲಿ ಚಳಿ ಪ್ರಮಾಣ ಹೆಚ್ಚಳವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ ತುಸು ಕಡಿಮೆಯಾಗಿದೆ. ಕಳೆದ ಎರಡ್ಮೂರು ದಿನಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ತಾಪಮಾನ ಒಂದೆರಡು ಡಿಗ್ರಿಯಷ್ಟು ತಗ್ಗಿದೆ (Weather). (ಈ ಸುದ್ದಿಯನ್ನು ಇನ್ನು 20 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

| ತಾಲೂಕು | ಗರಿಷ್ಠ | ಕನಿಷ್ಠ |
| ಶಿವಮೊಗ್ಗ | 32 | 19 |
| ಭದ್ರಾವತಿ | 32 | 19 |
| ತೀರ್ಥಹಳ್ಳಿ | 32 | 17 |
| ಸಾಗರ | 32 | 21 |
| ಹೊಸನಗರ | 33 | 20 |
| ಸೊರಬ | 32 | 20 |
| ಶಿಕಾರಿಪುರ | 32 | 19 |
ಮೂಲ: accuweather
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: