ಶಿವಮೊಗ್ಗ ಲೈವ್
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಜೋರಾಗಿದೆ. ಈ ಮಧ್ಯೆ ಚಳಿಯ ತೀವ್ರತೆಯು ಹೆಚ್ಚಳವಾಗಿದೆ. ಸಂಜೆಯಿಂದಲೇ ಶಿವಮೊಗ್ಗದಲ್ಲಿ ವಾತಾವರಣ ತಂಪೇರುತ್ತಿದೆ. ಕಳೆದ 24 ಗಂಟಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಒಂದು ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಿದೆ. ಇವತ್ತು ಎಲ್ಲೆಲ್ಲಿ ಎಷ್ಟಿದ ತಾಪಮಾನ? ಇಲ್ಲಿದೆ ಡಿಟೇಲ್ಸ್ (Weather) (ಈ ಸುದ್ದಿಯನ್ನು ಇನ್ನು 20 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

| ತಾಲೂಕು | ಗರಿಷ್ಠ | ಕನಿಷ್ಠ |
| ಶಿವಮೊಗ್ಗ | 31 | 18 |
| ಭದ್ರಾವತಿ | 31 | 18 |
| ತೀರ್ಥಹಳ್ಳಿ | 31 | 16 |
| ಸಾಗರ | 31 | 20 |
| ಹೊಸನಗರ | 32 | 19 |
| ಸೊರಬ | 32 | 18 |
| ಶಿಕಾರಿಪುರ | 31 | 18 |
ಮೂಲ: accuweather
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
