ಶಿವಮೊಗ್ಗದಲ್ಲಿ ರಣ ಬಿಸಿಲು, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ತಾಪಮಾನ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಬೆಳಗ್ಗೆ ಮುಂಚೆಯಿಂದಲೆ ತಾಪಮಾನ ಹೆಚ್ಚಳವಾಗುತ್ತಿದೆ. ಸಂಜೆ ವೇಳೆಗೆ ವಾತಾವರಣ ತಂಪೇರುತ್ತಿದೆ. ಆದರೆ ಚಳಿ ಪ್ರಮಾಣ ಕಡಿಮೆ ಇದೆ. (Weather) (ಈ ಸುದ್ದಿಯನ್ನು ಇನ್ನು 18 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3318
ಭದ್ರಾವತಿ3318
ತೀರ್ಥಹಳ್ಳಿ3316
ಸಾಗರ3218
ಹೊಸನಗರ3418
ಸೊರಬ3418
ಶಿಕಾರಿಪುರ3418

ಮೂಲ: accuweather

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್‌, 19 ಅಕೌಂಟ್, 25 ATM ಕಾರ್ಡ್‌, ₹55 ಕೋಟಿ ನಷ್ಟ, ಏನಿದು ಕೇಸ್?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment