ಶಿವಮೊಗ್ಗ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ ತುಸು ಇಳಿಕೆ, ಇಲ್ಲಿದೆ ಇವತ್ತಿನ ಹವಾಮಾನ ವರದಿ

Published On : ಫೆಬ್ರವರಿ 12, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ ತುಸು ಇಳಿಕೆಯಾಗಿದೆ. ರಾತ್ರಿ ವೇಳೆ ಥಂಡಿ ಹೆಚ್ಚಳವಾಗಿದೆ. (Weather)

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3217
ಭದ್ರಾವತಿ3217
ತೀರ್ಥಹಳ್ಳಿ3315
ಸಾಗರ3217
ಹೊಸನಗರ3317
ಸೊರಬ3317
ಶಿಕಾರಿಪುರ3317

ಮೂಲ: accuweather

ಇದನ್ನೂ ಓದಿ – ಇನ್ಮುಂದೆ ಹೊಸ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶಿವಮೊಗ್ಗ ಪೊಲೀಸ್‌, ಏನಿದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 12, 2026

Leave a Comment