ಶಿವಮೊಗ್ಗಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮಹತ್ವದ ಮೀಟಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಫೆಬ್ರವರಿ 12ರಂದು ಜಿಲ್ಲೆಗೆ ಆಗಮಿಸಲಿದ್ದಾರೆ (visiting). ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30ರ ವರೆಗೆ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್‌ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಇಲ್ಲಿಂದ ರಸ್ತೆ ಮಾರ್ಗದಲ್ಲಿ ಹಾವೇರಿಗೆ ತೆರಳಲಿದ್ದಾರೆ.

ಇದನ್ನೂ ಓದಿ – ರಾತ್ರಿ ಬಂತು ಫೋನ್‌ ಕರೆ, ಕೊಟ್ಟಿಗೆಗೆ ದೌಡಾಯಿಸಿದಾಗ ಕಾದಿತ್ತು ಆಘಾತ, ಆಗಿದ್ದೇನು?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment