ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರಾಜ್ಯಾದ್ಯಂತ 23 ಡಿವೈಎಸ್ಪಿಗಳು, 129 ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಗೆ ಕೆಲವು ಪೊಲೀಸರ (police officers) ವರ್ಗಾವಣೆ ಮಾಡಲಾಗಿದೆ.
ಶಿವಮೊಗ್ಗ ಡಿವೈಎಸ್ಪಿ ವರ್ಗಾವಣೆ
ಕೃಷ್ಣಮೂರ್ತಿ.ಕೆ – ಸಿಸಿಪಿಎಸ್ ಶಿವಮೊಗ್ಗದಿಂದ ದಾವಣಗೆರೆ ಪೂರ್ವ ವಲಯ ಐಜಿಪಿ ಕಚೇರಿಗೆ

ಇನ್ಸ್ಪೆಕ್ಟರ್ಗಳ ವರ್ಗಾವಣೆ
ಸತ್ಯನಾರಾಯಣ.ವೈ – ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದವರು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಗೆ
ರವಿ ಸಂಗನಗೌಡ ಪಾಟೀಲ್ – ದೊಡ್ಡಪೇಟೆ ಪೊಲೀಸ್ ಠಾಣೆಯಿಂದ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ
ಸುರೇಶ್ – ಪಿಎಸ್ಐ ಹುದ್ದೆಯಿಂದ ಮುಂಬಡ್ತಿ ಪಡೆದು ಲೋಕಾಯುಕ್ತ (ಎಸ್ಐಟಿ) ಸ್ಥಳ ನಿಯುಕ್ತಿಯಲ್ಲಿದ್ದವರು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಗೆ
ಸಿದ್ದೇಗೌಡ.ಹೆಚ್.ಎಂ – ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಿಂದ ಕರ್ನಾಟಕ ಲೋಕಾಯುಕ್ತಕ್ಕೆ
ಇದನ್ನೂ ಓದಿ – ಏಲಕ್ಕಿ ಬಾಳೆಹಣ್ಣು ಕಳ್ಳತನ, ದಾಖಲಾಯ್ತು ಪ್ರಕರಣ, ಎಲ್ಲಿ? ಆಗಿದ್ದೇನು?

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು















