ದುರ್ಗಿಗುಡಿ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಫೆಬ್ರವರಿ 19ರಿಂದ ಗುರು ಸಾರ್ವಭೌಮ ಸಪ್ತಾಹ, ರಥೋತ್ಸವ

ಶಿವಮೊಗ್ಗ: ದುರ್ಗಿಗುಡಿಯ (Durgigudi) ಶ್ರೀ ರಾಘವೇಂದ್ರ ಸ್ವಾಮಿ ಸೇವಾ ಸಮಿತಿಯ ವತಿಯಿಂದ ಮಠದಲ್ಲಿ ಶ್ರೀ ಗುರುಸಾರ್ವಭೌಮ ಸಪ್ತಾಹ ಮಹೋತ್ಸವವನ್ನು ಆಯೋಜಿಸಲಾಗಿದೆ. ಫೆಬ್ರವರಿ 19 ರಿಂದ ಫೆಬ್ರವರಿ 24ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಏನೇನೆಲ್ಲ ಪೂಜೆ ಇರಲಿದೆ?

Durgigudi-Sri-Raghavendra-Swamy-mutt.

Durgigudi-Sri-Raghavendra-Swamy-mutt.

ಅಷ್ಟೋತ್ತರ ಸೇವೆ: ಫೆಬ್ರವರಿ 19 ಮತ್ತು ಫೆಬ್ರವರಿ 24ರಂದು ಬೆಳಗ್ಗೆ 7:30ಕ್ಕೆ ಶ್ರೀರಾಯರ ಅಷ್ಟೋತ್ತರ ಮತ್ತು ವಿಶೇಷ ಪೂಜೆಗಳು ನಡೆಯಲಿವೆ. ಎರಡು ದಿನವು ಸಂಜೆ ರಥೋತ್ಸವ ನೆರವೇರಲಿದೆ.

ಅಷ್ಟಾವಧಾನ ಸೇವೆ: ಸಪ್ತಾಹದ ಅಂಗವಾಗಿ ಪ್ರತಿ ಸಂಜೆ ಅಷ್ಟಾವಧಾನ ಸೇವೆಗಳು ಜರುಗಲಿವೆ ಎಂದು ಶ್ರೀ ರಾಘವೇಂದ್ರ ಸ್ವಾಮಿ ಸೇವಾ ಸಮಿತಿ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗ ಲೈವ್‌ BIG IMPACT, ಡೇಂಜರಸ್‌ ಹಂಪ್‌ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್‌

Leave a Comment