ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರೈಲ್ವೆ ಸುದ್ದಿ: ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16227/16228) ಅರಸಾಳು ನಿಲ್ದಾಣದ ನಿಲುಗಡೆ ಹಾಗೂ ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16205/16206) ರೈಲುಗಳ (Train) ಅರಸಾಳು ಮತ್ತು ಕುಂಸಿ ನಿಲ್ದಾಣದ ತಾತ್ಕಾಲಿಕ ನಿಲುಗಡೆಯನ್ನು ಆರು ತಿಂಗಳು ವಿಸ್ತರಿಸಲಾಗಿದೆ.
ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು ಆಗಸ್ಟ್ 23ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಈ ನಿಲ್ದಾಣಗಳಲ್ಲಿ ನಿಲುಗಡೆಯಾಗಿ ನಿರ್ಗಮಿಸಲಿವೆ ಎಂದು ರೈಲ್ವೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಚಂದ್ರಗುತ್ತಿ ಜಾತ್ರೆ, ಮಹತ್ವದ ಆದೇಶ ಹೊರಡಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ, ಏನದು?
LATEST NEWS
- ಶಿವಮೊಗ್ಗದಲ್ಲಿ ₹18,000 ಸಂಬಳದ ಕೆಲಸ ಖಾಲಿ ಇದೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ, ಶಿಕಾರಿಪುರದಲ್ಲಿ ವಿಜಯೇಂದ್ರ ಆಕ್ರೋಶ, ಏನಂದ್ರು?

- ಶಿಕಾರಿಪುರದಲ್ಲಿ ವಕೀಲ ನೇಣಿಗೆ ಶರಣು, ಕಾರಣವೇನು?

- ಸಾಗರದಲ್ಲಿ ಲೋಕಾಯುಕ್ತರಿಂದ ಕುಂದುಕೊರತೆ ಸಭೆ, ಎಲ್ಲಿ? ಯಾವಾಗ?

- ಸಾಗರ ಮಾರಿಕಾಂಬಾ ದೇವಿ ಮೆರವಣಿಗೆ ನೋಡಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಆಘಾತ

About The Editor
ನಿತಿನ್ ಆರ್.ಕೈದೊಟ್ಲು






