ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಲೋಕಾಯುಕ್ತ (Lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಫೆಬ್ರವರಿ 24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ರವರೆಗೆ ಜಿಲ್ಲೆಯ ಸಾಗರ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ.
ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ದುರಾಡಳಿತ, ಸರ್ಕಾರಿ ಹಣ ಅಥವಾ ಅಧಿಕಾರ ದುರುಪಯೋಗ, ಕಳಪೆ ಕಾಮಾಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಲಿಖಿತವಾಗಿ ಅಹವಾಲು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಇದನ್ನೂ ಓದಿ – ಚಂದ್ರಗುತ್ತಿ ಜಾತ್ರೆ, ಮಹತ್ವದ ಆದೇಶ ಹೊರಡಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ, ಏನದು?
LATEST NEWS
- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? | 20 ಫೆಬ್ರವರಿ 2026

- ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೆ ಪತ್ನಿಯೂ ನೇಣಿಗೆ ಶರಣು, ಘಟನೆಗೆ ಪೊಲೀಸ್ ಸಿಬ್ಬಂದಿ ಕಾರಣವಾ?

- ಶಿವಮೊಗ್ಗದಲ್ಲಿ ₹18,000 ಸಂಬಳದ ಕೆಲಸ ಖಾಲಿ ಇದೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ, ಶಿಕಾರಿಪುರದಲ್ಲಿ ವಿಜಯೇಂದ್ರ ಆಕ್ರೋಶ, ಏನಂದ್ರು?

- ಶಿಕಾರಿಪುರದಲ್ಲಿ ವಕೀಲ ನೇಣಿಗೆ ಶರಣು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು






