ಶಿವಮೊಗ್ಗ ಲೈವ್
ಶಿವಮೊಗ್ಗ: ಮಾರ್ಗದರ್ಶಿ ಚಿಟ್ಸ್ ಕರ್ನಾಟಕ ಪ್ರೈವೇಟ್ ಲಿಮಿಟೆಡ್ ತನ್ನ ಶಿವಮೊಗ್ಗ ಶಾಖೆಯಲ್ಲಿ ಖಾಲಿ ಇರುವ ಅಕೌಂಟ್ಸ್ (Accounts) ವಿಭಾಗದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಹುದ್ದೆಯ ಹೆಸರು: ಅಕೌಂಟ್ಸ್ (Accounts), ಕೆಲಸದ ಸ್ಥಳ: ಶಿವಮೊಗ್ಗ, ವೇತನ: ತಿಂಗಳಿಗೆ ₹18,000, ವಯೋಮಿತಿ: 28 ವರ್ಷದೊಳಗಿನ ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ.

ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಬಯೋಡೇಟಾವನ್ನು hr.bgro@margadarsi.com ಇದಕ್ಕೆ ಕಳುಹಿಸುವಂತೆ ತಿಳಿಸಲಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಮನೆ, ಅಡಿಕೆ ಮರಳಗಳ ಸುತ್ತಲು ಟ್ರಂಚ್ ನಿರ್ಮಿಸುತ್ತಿದ್ದ ಅರಣ್ಯ ಇಲಾಖೆಗೆ MLA ವಾರ್ನಿಂಗ್
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: