ಸಂತೆಕಡೂರು ಬಳಿ ಅಪಘಾತ, ಓರ್ವ ಸಾವು, ಮತ್ತೊಬ್ಬನ ಕಾಲು ಕಟ್‌

ಶಿವಮೊಗ್ಗ: ಸಂತೆಕಡೂರು ಬಳಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ (road accident) ರಾಯಲ್‌ ಎನ್‌ಫೀಲ್ಡ್‌ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಿವಮೊಗ್ಗ ಕಡೆಯಿಂದ ಸಂತೆಕಡೂರು ಮಾರ್ಗವಾಗಿ ಹೋಗುತ್ತಿದ್ದ ಸ್ಪ್ಲೆಂಡರ್ ಬೈಕ್‌ಗೆ ಹಿಂದಿನಿಂದ ರಾಯಲ್‌ ಎನ್‌ಫೀಲ್ಡ್ ಬೈಕ್ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಎನ್‌ಫೀಲ್ಡ್ ಸವಾರ ಕೌಶಿಕ್ (18) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಸವಾರ ಯೋಗೀಶ್ ಎಂಬುವವರ ಕಾಲು ಮುರಿದಿದೆ.

Royal-enfield-and-splendor-mishap-near-santekadur.

Royal-enfield-and-splendor-mishap-near-santekadur.

ಸ್ಪ್ಲೆಂಡರ್ ಸವಾರನಿಗೂ ಗಾಯಗಳಾಗಿವೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಊರುಗಡೂರಿನ ಸಂಕೇತ್‌ ಮನೆಗೆ ಸಂಸದ ರಾಘವೇಂದ್ರ ಭೇಟಿ, ಒಂದು ಲಕ್ಷ ರುಪಾಯಿ ನೆರವು

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment