ಶಿವಮೊಗ್ಗದಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಇದರಿಂದ ತಾಪಮಾನ (Weather) ತುಸು ಇಳಿಕೆಯಾಗಿದೆ. ಸೆಕೆ ಕಡಿಮೆಯಾಗಿದ್ದು ತಂಪೇರಿದೆ. ಇವತ್ತೂ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ತಾಪಮಾನ?

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3319
ಭದ್ರಾವತಿ3319
ತೀರ್ಥಹಳ್ಳಿ3218
ಸಾಗರ3019
ಹೊಸನಗರ3319
ಸೊರಬ3319
ಶಿಕಾರಿಪುರ3319

ಮೂಲ: accuweather

ಇದನ್ನೂ ಓದಿ – ಸಂತೆಕಡೂರು ಬಳಿ ಅಪಘಾತ, ಓರ್ವ ಸಾವು, ಮತ್ತೊಬ್ಬನ ಕಾಲು ಕಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment