ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

number-1-advt-copy-new.webp

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಪುನಃ ಬಿಸಿಲಿನ ಅಬ್ಬರ ಜೋರಾಗಿದೆ. ಇದರಿಂದಾಗಿ ತಾಪಮಾನ ಹೆಚ್ಚಳವಾಗಿದೆ. ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? (Weather) (ಈ ಸುದ್ದಿಯನ್ನು ಇನ್ನು 16 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3719
ಭದ್ರಾವತಿ3719
ತೀರ್ಥಹಳ್ಳಿ3618
ಸಾಗರ3519
ಹೊಸನಗರ3719
ಸೊರಬ3720
ಶಿಕಾರಿಪುರ3720

ಮೂಲ: accuweather

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Sunrise Facility Services, Sri sai Trust Shimoga

Leave a Comment