ಶಿವಮೊಗ್ಗ ಕಾಂಗ್ರೆಸ್‌ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

number-1-advt-copy-new.webp

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಾಜಿಮಾ ಹಾಗೂ ವೈ.ತಿಮ್ಮರಾಜು ಅವರನ್ನು ಕಾಂಗ್ರೆಸ್ (congress president) ಪಕ್ಷದಿಂದ ಉಚ್ಚಾಟಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್‌, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

ಅಸ್ಮಾ ಬಾನು ಎಂಬುವರಿಗೆ ಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮೂರು ಲಕ್ಷ ರೂ. ಹಣ ಪಡೆದು ಕಾಂಗ್ರೆಸ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ವಿಧಾನ ಪರಿಷತ್‌ ಸದಸ್ಯೆ ಬಲ್ಕಿಷ್ ಬಾನು ಹೆಸರನ್ನು ದುರ್ಬಳಕೆ ಮಾಡಿಕೊಂಡ ಹಿನ್ನೆಲೆ ನಾಜೀಮಾ ಹಾಗೂ ತಿಮ್ಮರಾಜು ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ ಇವರಿಬ್ಬರನ್ನೂ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್ ಆದೇಶಿಸಿದ್ದಾರೆ.

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 5, 2026 at 3:00 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 5, 2026

Leave a Comment