
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಗೆ ಆರಂಭದಲ್ಲೇ ತಾಪಮಾನ ಗರಿಷ್ಠ ಮಟ್ಟದ ಸನಿಹಕ್ಕೆ ಮುಟ್ಟಿದೆ. ಇವತ್ತು ಎಲ್ಲೆಲ್ಲಿ ಹೇಗಿದೆ ವಾತಾವರಣ? ಇಲ್ಲಿದೆ ಲಿಸ್ಟ್ (Weather)
ಇದನ್ನೂ ಓದಿ – ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?
| ತಾಲೂಕು | ಗರಿಷ್ಠ | ಕನಿಷ್ಠ |
| ಶಿವಮೊಗ್ಗ | 37 | 21 |
| ಭದ್ರಾವತಿ | 37 | 21 |
| ತೀರ್ಥಹಳ್ಳಿ | 36 | 19 |
| ಸಾಗರ | 34 | 20 |
| ಹೊಸನಗರ | 37 | 20 |
| ಸೊರಬ | 38 | 20 |
| ಶಿಕಾರಿಪುರ | 37 | 20 |
ಮೂಲ: accuweather








