ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ಇಲ್ಲಿನ ಬ್ರಹ್ಮೇಶ್ವರದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಕೃಷಿಕರೊಬ್ಬರ (farmer) ಮೇಲೆ ಕಲ್ಲು ಬಂಡೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬ್ರಹ್ಮೇಶ್ವರದ ಸತೀಶ್ (35) ಮೃತ ವ್ಯಕ್ತಿ. ಇವರು ಮಸಗಲಿ ಗ್ರಾಮದಲ್ಲಿನ ತಮ್ಮ ಜಮೀನಿನ ಪಕ್ಕದಲ್ಲಿ ತೋಟಕ್ಕೆ ನೀರಿನ ವ್ಯವಸ್ಥೆ ಮಾಡಲು ಗುಂಡಿ ತೆಗೆಯುತ್ತಿದ್ದರು. ಈ ವೇಳೆ ದೊಡ್ಡಗಾತ್ರದ ಕಲ್ಲು ಬಂಡೆ ಜಾರಿ ಬಿದ್ದಿದೆ.
ಇದನ್ನೂ ಓದಿ – ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





