ಶಿವಮೊಗ್ಗ ಲೈವ್

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಗೆ ಆರಂಭದಲ್ಲೇ ತಾಪಮಾನ ಗರಿಷ್ಠ ಮಟ್ಟದ ಸನಿಹಕ್ಕೆ ಮುಟ್ಟಿದೆ. ಇವತ್ತು ಎಲ್ಲೆಲ್ಲಿ ಹೇಗಿದೆ ವಾತಾವರಣ? ಇಲ್ಲಿದೆ ಲಿಸ್ಟ್. (Weather) (ಈ ಸುದ್ದಿಯನ್ನು ಇನ್ನು 17 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

| ತಾಲೂಕು | ಗರಿಷ್ಠ | ಕನಿಷ್ಠ |
| ಶಿವಮೊಗ್ಗ | 37 | 19 |
| ಭದ್ರಾವತಿ | 37 | 19 |
| ತೀರ್ಥಹಳ್ಳಿ | 35 | 18 |
| ಸಾಗರ | 34 | 19 |
| ಹೊಸನಗರ | 36 | 19 |
| ಸೊರಬ | 37 | 20 |
| ಶಿಕಾರಿಪುರ | 37 | 19 |
ಮೂಲ: accuweather
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
