ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್‌ ಉಪನ್ಯಾಸ, ಯಾವಾಗ? ಏನು ವಿಷಯ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

jnanasoudha Karkala

ಶಿವಮೊಗ್ಗ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಹಸೂಡಿ ವೆಂಕಟಶಾಸ್ತ್ರಿ ಸಾಹಿತ್ಯ ಭವನದಲ್ಲಿ ಮಾರ್ಚ್ 9ರ ಸೋಮವಾರ ವಿಶೇಷ ತಿಂಗಳ ಅತಿಥಿ (Actress) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ – ಫಾರ್ಚುನರ್‌ ಕಾರಿನಲ್ಲಿ ಬಂದು ಇಂಜಿನಿಯರ್‌ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್‌?

ಅಂದು ಸಂಜೆ 5:30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕನ್ನಡತಿ ಧಾರಾವಾಹಿ ಖ್ಯಾತಿಯ ನಟಿ, ಬರಹಗಾರ್ತಿ ಹಾಗೂ ನಿರ್ದೇಶಕಿ ರಂಜನಿ ರಾಘವನ್ ಭಾಗವಹಿಸಲಿದ್ದಾರೆ. ಅವರು ಆಧುನಿಕ ಮಹಿಳೆಯ ಅಭಿವ್ಯಕ್ತಿ ಆಯಾಮಗಳು ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಕರ್ನಾಟಕ ಸಂಘದ ಕಾರ್ಯದರ್ಶಿ ವಿನಯ್‌ ಶಿವಮೊಗ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shimoga-karnataka-Sangha-gets-Rajyotsava-Award.webp

ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತ್ಯ ಮತ್ತು ಸಾಂಸ್ಕೃತಿಕ ಆಸಕ್ತಿಯುಳ್ಳ ಸಾರ್ವಜನಿಕರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಲಾಗಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2026

Leave a Comment