ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್.ಕಾಂ | SHIMOGA | 7 ಅಕ್ಟೋಬರ್ 2019 (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗದಲ್ಲಿ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ಬೆಳಗ್ಗೆಯಿಂದಲೆ ನಗರದಾದ್ಯಂತ ವಾಹನಗಳು, ಕಚೇರಿ, ಅಂಗಡಿ ಪೂಜೆ ನಡೆಯುತ್ತಿದೆ.
ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಪೊಲೀಸ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯ ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿದಂತೆ ವಿವಿಧ ಠಾಣೆಯ ಸಿಬ್ಬಂದಿ ಪೂಜೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: