ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಬಿಸಿಲಿನ ಅಬ್ಬರ ಮುಂದುವರೆಯಲಿದೆ. ತಾಪಮಾನವು ಹೆಚ್ಚಳವಾಗಲಿದೆ. ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ. ಇಲ್ಲಿದೆ ಡಿಟೇಲ್ಸ್. (Weather)
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?
| ತಾಲೂಕು | ಗರಿಷ್ಠ | ಕನಿಷ್ಠ |
| ಶಿವಮೊಗ್ಗ | 37 | 19 |
| ಭದ್ರಾವತಿ | 37 | 19 |
| ತೀರ್ಥಹಳ್ಳಿ | 36 | 19 |
| ಸಾಗರ | 35 | 20 |
| ಹೊಸನಗರ | 37 | 21 |
| ಸೊರಬ | 37 | 20 |
| ಶಿಕಾರಿಪುರ | 37 | 20 |
ಮೂಲ: accuweather
ಇದನ್ನೂ ಓದಿ – ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

LATEST NEWS
- ಜನವರಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

- ಕಾರ್ಗಲ್ನಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

- ಭದ್ರಾವತಿಯ ಒಂದೇ ಕುಟುಂಬದ ಐದು ಜನರಿಗೆ 2 ವರ್ಷ ಜೈಲು ಶಿಕ್ಷೆ, ₹1,90,000 ದಂಡ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ, ಕಂಬಕ್ಕೆ ಬೆಕ್ಕಿನ ಮೃತದೇಹ ಕಟ್ಟಿದ ಕಿಡಿಗೇಡಿಗಳು

- ಶಿರಾಳಕೊಪ್ಪದ 23 ವರ್ಷದ ಯುವಕನಿಗೆ 20 ವರ್ಷ ಜೈಲು, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್

About The Editor
ನಿತಿನ್ ಆರ್.ಕೈದೊಟ್ಲು





