ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

PACE-College-2026

ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಮಾರ್ಗಗಳಲ್ಲಿ ಮಾರ್ಚ್ 14 ಮತ್ತು 15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (power outage).

ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುವೆಂಪು ನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂ.ಇ.ಎಸ್ ಲೇಔಟ್, ಚನ್ನಮುಂಬಾಪುರ, ಬಸವನ ಗಂಗೂರು, ರೆಡ್ಡಿ ಲೇಔಟ್, ಸವಳಂಗ ರಸ್ತೆ ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ವಿದ್ಯುತ್ ಗ್ರಾಹಕರು ಮೆಸ್ಕಾಂ ಜೊತೆ ಸಹಕರಿಸುವಂತೆ ಮೆಸ್ಕಾಂ ಕೋರಿದೆ.

ಇದನ್ನೂ ಓದಿ – ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 14, 2026 at 9:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 14, 2026

Leave a Comment