ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

PACE-College-2026

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ನಿಲ್ದಾಣದ ಆವರಣದಲ್ಲಿ ಬಸ್‌ (bus) ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

Incident-at-Shimoga-KSRTC-Bus-Stand

ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಬೇಕಿದ್ದ ಸರ್ಕಾರಿ ಬಸ್‌ ಡಿಕ್ಕಿಯಾಗಿ ಯುವಕ ಗಂಭೀರ ಗಾಯಗೊಂಡಿದ್ದ. ಕೂಡಲೆ ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವಕನ ಗುರುತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Incident-at-Shimoga-KSRTC-Bus-Stand
Sunrise Facility Services, Sri sai Trust Shimoga

Leave a Comment