ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಸೊರಬ: ಚಂದ್ರಗುತ್ತಿ ಸಮೀಪದ ಚಿಕ್ಕಮಾಕೊಪ್ಪ ಗ್ರಾಮದಲ್ಲಿ ಜಮೀನಿಗೆ ನೀರು ಹಾಯಿಸಲು ತೆರಳಿದ್ದ ಯುವಕ ಕುಸಿದು (collapsing) ಬಿದ್ದು ಮೃತಪಟ್ಟಿದ್ದಾರೆ. ಗಜೇಂದ್ರ (35) ಮೃತ ದುರ್ದೈವಿ.

ವರದಾ ನದಿ ದಂಡೆಯ ಜಮೀನಿಗೆ ನೀರು ಹರಿಸಲು ಮೋಟಾರ್ ಎತ್ತಿಡುವ ಸಂದರ್ಭ ಆಯತಪ್ಪಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಬೆನ್ನು ಮೂಳೆಗೆ ಬಲವಾದ ಹೊಡೆತ ಬಿದ್ದಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ಇದನ್ನೂ ಓದಿ – ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 17, 2026 at 11:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 17, 2026

Leave a Comment