ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಹವಾಮಾನ ವರದಿ: ರಾಜ್ಯದ ವಿವಿಧೆಡೆ ಮಳೆ ಮುಂದುವರೆದಿದೆ. ಇದರಿಂದಾಗಿ ತಾಪಮಾನ ತುಸು ಇಳಿಕೆಯಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಉಷ್ಣಾಂಶ ತಗ್ಗಿದೆ. ತಂಪು ವಾತಾವರಣ ಇದೆ. ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ತಾಪಮಾನ? ಇಲ್ಲಿದೆ ಡಿಟೇಲ್ಸ್‌. (Weather Report)

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3320
ಭದ್ರಾವತಿ3320
ತೀರ್ಥಹಳ್ಳಿ3019
ಸಾಗರ3020
ಹೊಸನಗರ3220
ಸೊರಬ3120
ಶಿಕಾರಿಪುರ3120
Sunrise Facility Services, Sri sai Trust Shimoga

ಮೂಲ: accuweather

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 18, 2026 at 8:00 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 18, 2026

Leave a Comment