ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯಾದ್ಯಂತ ಬುಧವಾರದಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ (SSLC exams) ಆರಂಭವಾಗದೆ. ಮೊದಲ ದಿನದ ಪ್ರಥಮ ಭಾಷೆ ಪರೀಕ್ಷೆಗೆ ಒಟ್ಟು 192 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಜಿಲ್ಲೆಯ 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಒಟ್ಟು 22,621 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 22,429 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಶೇ. 99 ರಷ್ಟು ಹಾಜರಾತಿ ದಾಖಲಾಗಿದೆ. ಮೊದಲ ದಿನದಂದು ವಿದ್ಯಾರ್ಥಿಗಳು ಕನ್ನಡ, ಇಂಗ್ಲಿಷ್, ಉರ್ದು ಮತ್ತು ಸಂಸ್ಕೃತ ಸೇರಿದಂತೆ ಪ್ರಥಮ ಭಾಷೆಯ ಪರೀಕ್ಷೆಯನ್ನು ಎದುರಿಸಿದರು.

SSLC-Exam-in-Shimoga-School

ಜಿಲ್ಲೆಯ ಒಟ್ಟು 79 ಕೇಂದ್ರಗಳಲ್ಲಿ ಪರೀಕ್ಷೆ ಸುಸೂತ್ರವಾಗಿ ಜರುಗಿತು. ಬೆಳಿಗ್ಗೆ 9 ಗಂಟೆಗೆ ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿ, 9:30 ರ ನಂತರ ಕೊಠಡಿಯೊಳಗೆ ಪ್ರವೇಶಿಸಲು ಅವಕಾಶ ನೀಡಲಾಯಿತು. ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್ ಬಂದೋಬಸ್ತ್ ಹಾಗೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಜಿಲ್ಲಾ ಪಂಚಾಯಿತಿ ಸಿಇಒ ಎನ್. ಹೇಮಂತ್ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಬಿಇಒ ರಮೇಶ್ ನಾಯಕ್ ಸೇರಿದಂತೆ ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 19, 2026

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment