ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗುರುವಾರವು ಮಳೆಯಾಗಿದೆ. ಇದರ ನಡುವೆ ಬಿಸಿಲಿನ ತಾಪವು ಹೆಚ್ಚಾಗಿದೆ. ಇವತ್ತು ಜಿಲ್ಲೆಯಲ್ಲಿ ತಾಪಮಾನ ತುಸು ಏರಿಕೆಯಾಗಲಿದೆ. ರಾತ್ರಿ ವೇಳೆ ತಂಪು ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ಇಲ್ಲಿದೆ ಇಂದಿನ ಹವಾಮಾನ ವರದಿ. (Weather) (ಈ ಸುದ್ದಿಯನ್ನು ಇನ್ನು 20 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ – ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

WEATHER-REPORT-SHIMOGA-

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

WEATHER-REPORT-SHIMOGA-
ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3420
ಭದ್ರಾವತಿ3420
ತೀರ್ಥಹಳ್ಳಿ3319
ಸಾಗರ3319
ಹೊಸನಗರ3419
ಸೊರಬ3519
ಶಿಕಾರಿಪುರ3420

ಮೂಲ: accuweather

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Sunrise Facility Services, Sri sai Trust Shimoga

Leave a Comment