ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ತಾಲೂಕಿನ ಆನಂದಪುರ ಸಮೀಪದ ಬಸವನಕೊಪ್ಪ ರೈಲ್ವೇ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ (collision) ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಯುವಕನನ್ನು ಸಾಗರ ತಾಲೂಕಿನ ಬೀಸನಗದ್ದೆ ಗ್ರಾಮದ ಮಹೇಶ್ (26) ಎಂದು ಗುರುತಿಸಲಾಗಿದೆ. ಇವರು ರಿಪ್ಪನ್‌ಪೇಟೆಯಿಂದ ಆನಂದಪುರದ ಕಡೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಘಟನೆ ನಡೆದಿದೆ.

ಆನಂದಪುರದಿಂದ ರಿಪ್ಪನಪೇಟೆ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಮಹೇಶ್ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ – ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು














