ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ: ತಾಲೂಕಿನ ತಡಸನಹಳ್ಳಿಯಲ್ಲಿ ಕಳೆದ ಎರಡು ದಿನದ ಹಿಂದೆ ಮೂವರ ಮೇಲೆ ದಾಳಿ ಮಾಡಿದ್ದ ಚಿರತೆಯು (leopard)ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ. ತಡಸನಹಳ್ಳಿಯ ಗದ್ದೆಯೊಂದರಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ.

ಈ ಚಿರತೆಯು ತಡಸನಹಳ್ಳಿ ಮತ್ತು ಬಿದರಕೊಪ್ಪ ಗ್ರಾಮದ ರೈತರ ಮೇಲೆ ಸರಣಿ ದಾಳಿ ನಡೆಸಿತ್ತು. ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯು ಬೋನು ಅಳವಡಿಸಿತ್ತು. ಈ ಬೋನಿನಿಂದ ಕೇವಲ 20 ಅಡಿ ಅಂತರದಲ್ಲಿಯೇ ಚಿರತೆಯ ಶವ ಕಂಡುಬಂದಿದೆ.

Leopard-near-Shiralkoppa-in-Shikaripura-taluk

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆಯು ಏಕಾಏಕಿ ಸಾವನ್ನಪ್ಪಿರುವುದು ಗ್ರಾಮಸ್ಥರಲ್ಲಿ ಚರ್ಚೆಗೆ ಕಾರಣವಾಗಿದೆ. ಚಿರತೆಗೆ ಯಾರಾದರೂ ವಿಷವಿಟ್ಟು ಕೊಂದಿದ್ದಾರೆಯೇ ಅಥವಾ ಯಾವುದಾದರೂ ಅನಾರೋಗ್ಯದಿಂದ ಮೃತಪಟ್ಟಿದೆಯೇ ಎಂಬ ಕುರಿತು ಸಂಶಯಗಳು ವ್ಯಕ್ತವಾಗಿವೆ. ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಚಿರತೆ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 23, 2026

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment