ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸೋಮವಾರ ಗುಡುಗು ಸಹಿತ ಜೋರು ಮಳೆಯಾಗಿದೆ. ವಾತಾವರಣ ತುಸು ತಂಪಾಗಿದೆ. ಜಿಲ್ಲೆಯಾದ್ಯಂತ ಉಷ್ಣಾಂಶವು ತಗ್ಗಿದೆ. ಆದ್ದರಿಂದ ತಾಪಮಾನವು ಇಳಿಕೆಯಾಗಿದೆ. ಇನ್ನು, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇಂದು ಮಧ್ಯಾಹ್ನ ಅಥವಾ ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ. (weather) (ಈ ಸುದ್ದಿಯನ್ನು ಇನ್ನು 20 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ – ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

WEATHER-REPORT-SHIMOGA-

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3521
ಭದ್ರಾವತಿ3521
ತೀರ್ಥಹಳ್ಳಿ3220
ಸಾಗರ3120
ಹೊಸನಗರ3220
ಸೊರಬ3521
ಶಿಕಾರಿಪುರ3521

ಮೂಲ: accuweather

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Sunrise Facility Services, Sri sai Trust Shimoga

Leave a Comment