ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ರಾಮಚಂದ್ರಾಪುರ ಮಠದಲ್ಲಿ (Ramachandrapura Mutt) ಶ್ರೀರಾಮನ ಇಂದಿನಿಂದ ಉಪಾಸನೆಯ ರಾಮೋತ್ಸವ ನಡೆಯಲಿದೆ. ಇದರ ಅಂಗವಾಗಿ ಮಾರ್ಚ್ 24ರಿಂದ 29ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ವಿಶೇಷವಾಗಿ ಪೂಗ ಪೂಜೆ, ವಿರಾಟ್ ಶ್ರೀರಾಮ ಪೂಜೆ ಹಾಗೂ ಮಾತೃ ಸಮಾವೇಶ ನಡೆಯಲಿವೆ.

ಮಾ.24ರಂದು ಕಂಕಣ, ಧ್ವಜಾರೋಹಣ, ಶಿಬಿಕಾ ಯಂತ್ರೋತ್ಸವ ನಡೆಯಲಿವೆ. ಮಾ.25ರ ಬೆಳಗ್ಗೆ ಗರುಡೋತ್ಸವ, ಸಂಜೆ ಶ್ರೀರಾಘವೇಶ್ವರ ಭಾರತಿ ಶ್ರೀಗಳ ದಿವ್ಯಾಗಮನ, ಪೂರ್ಣಕುಂಭ ಸ್ವಾಗತ ನಂತರ ದೀಪಮಾಲಿಕೆ ಕಾರ್ಯಕ್ರಮ ನಡೆಯಲಿದೆ.

Ramachandrapura-Mutt-Hosanagara

ಮಾ.26ರಂದು ಪುಷ್ಪ ರಥೋತ್ಸವ, ಅಖಂಡ ಭಜನೆ ಆರಂಭವಾಗಲಿದೆ. ಮಾ 27ರಂದು ಶ್ರೀರಾಮ ಜನೋತ್ಸವ, ಶ್ರೀಮನ್ಮಹಾರಥೋತ್ಸವ, ವಿರಾಟ್ ಶ್ರೀರಾಮಪೂಜೆ ಹಾಗೂ ಆಶೀರ್ವಚನ ಜರುಗಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ ಚನ್ನಬಸಪ್ಪ ಅಂಡ್‌ ಸನ್ಸ್‌ ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಮಾ.28 ರಂದು ಕುಂಕುಮೋತ್ಸವ, ವೈಷ್ಣವ ಮೃಗಯಾತ್ರೆ, ಮಾ.29 ರಂದು ಅವಕೃತ ಅಂಕುರ ಪ್ರಸಾದದೊಂದಿಗೆ ರಾಮೋತ್ಸವದ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 24, 2026

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment