ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರರನ್ನಾಗಿ (spokesperson) ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಘಟಕದ ಉಪಾಧ್ಯಕ್ಷ ಜಿ.ಡಿ.ಮಂಜುನಾಥ್ ಅವರನ್ನು ನೇಮಿಸಿ ಪಕ್ಷದ ರಾಜ್ಯ ಘಟಕದ ವಕ್ತಾರ ರಮೇಶ್ಬಾಬು ಆದೇಶ ಹೊರಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆಯ ಮೇರೆಗೆ ಪಕ್ಷದ ಸಿದ್ಧಾಂತಗಳಿಗೆ ಅನುಗುಣವಾಗಿ ಜವಾಬ್ದಾರಿ ನಿರ್ವಹಿಸಲು ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ – ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು















