ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಮೈಲಾರೇಶ್ವರ ದೇವಸ್ಥಾನದಲ್ಲಿ (Temple) ಮಾರ್ಚ್ 29ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯ ಗೋಪಾಲ ಭಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಕಾರು ಚೇಸ್ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ
ದೇವಸ್ಥಾನದ ಅರ್ಚಕ ವೃಂದದ ನೇತೃತ್ವದಲ್ಲಿ ಗಂಗಪ್ರಿಯಾ ಕಲ್ಯಾಣ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅಂದು ಬೆಳಿಗ್ಗೆ 7:30ಕ್ಕೆ ಕಾಳಸರ್ಪ ಶಾಂತಿ, ಬೆಳಗ್ಗೆ 10:30ಕ್ಕೆ ಆಶ್ಲೇಷ ಬಲಿ ಪೂಜೆ, ಮಧ್ಯಾಹ್ನ 12:30ಕ್ಕೆ ನಾಗದರ್ಶನ ನಂತರ ಪ್ರಸಾದ ವಿತರಣೆ ನಡೆಯಲಿದೆ. ಸೇವೆಗೆ ಹಿಂಗಾರ ಮತ್ತು ಎಳನೀರು ಸಲ್ಲಿಸಲು ಭಕ್ತರಿಗೆ ವಿನಂತಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 9480354402ಗೆ ಸಂಪರ್ಕಿಸಬಹುದು.

LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು















