ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್‌ಪೇಟೆ: ಸಮೀಪದ ಬರುವೆ ಗ್ರಾಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ (SSLC student) ಕೆರೆಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ತಾಹಿರ್ ಹುಸೇನ್ (16) ಎಂದು ಗುರುತಿಸಲಾಗಿದೆ.

ತಾಹಿರ್ ಹುಸೇನ್ ಗದ್ದೆಯ ಪಕ್ಕದಲ್ಲಿದ್ದ ಕೆರೆಯ ಏರಿ ಮೇಲೆ ನಡೆದು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು














