ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ ಪರಿಗಣಿಸಿ ನೀಡಲಾಗುವ 2025ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ (Medal) ಶಿವಮೊಗ್ಗ ಜಿಲ್ಲೆಯ ಒಬ್ಬರು ಹಿರಿಯ ಅಧಿಕಾರಿ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ.

ಹೆಚ್ಚುವರಿ ಪೊಲೀಸ್ ಅಧೀಕ್ಷ ಎಸ್. ರಮೇಶ್ ಕುಮಾರ್, ಹೊಳೆಹೊನ್ನೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ.ಎನ್, ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ಹೆಡ್ ಕಾನ್ಸ್‌ಟೇಬಲ್ ರಾಘವೇಂದ್ರ.ಜಿ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು














ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?