ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಅರ್ಧ ದಿನ ಮೋಡ ಕವಿದ ವಾತಾವರಣ ಇತ್ತು. ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಇನ್ನು, ಇವತ್ತೂ ಮೋಡ ಕವಿದ ವಾತಾರಣ ಇರಲಿದೆ. ವಿವಿಧೆಡೆ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಯಾವ್ಯಾವ ತಾಲೂಕಿನಲ್ಲಿ ಇವತ್ತು ಎಷ್ಟಿರಲಿದೆ ತಾಪಮಾನ? ಇಲ್ಲಿದೆ ಡಿಟೇಲ್ಸ್ (weather)
ಇದನ್ನೂ ಓದಿ – ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?
| ತಾಲೂಕು | ಗರಿಷ್ಠ | ಕನಿಷ್ಠ |
| ಶಿವಮೊಗ್ಗ | 34 | 21 |
| ಭದ್ರಾವತಿ | 34 | 21 |
| ತೀರ್ಥಹಳ್ಳಿ | 32 | 21 |
| ಸಾಗರ | 32 | 21 |
| ಹೊಸನಗರ | 33 | 20 |
| ಸೊರಬ | 35 | 21 |
| ಶಿಕಾರಿಪುರ | 35 | 21 |
ಮೂಲ: accuweather

LATEST NEWS
- ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

- ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಸಂಘದ ಸಾಲದ ಹೆಸರಲ್ಲಿ ನಡೆಯಿತು ಮಹಾ ವಂಚನೆ, ಆಗಿದ್ದೇನು?

- ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್ ಶಾಕ್, ಆಗಿದ್ದೇನು?

- ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

- ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು















