ಭದ್ರಾವತಿ ಭೂತನಗುಡಿಯಲ್ಲಿ ಬೆಳಗ್ಗೆ ಮನೆಯಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಭದ್ರಾವತಿ: ನಗರದ ಭೂತನಗುಡಿಯ ರಾಜು ನಾಯ್ಡು ರಸ್ತೆಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ಗೂಡ್ಸ್ ವಾಹನವನ್ನು (goods vehicle) ನಾಪತ್ತೆಯಾಗಿದೆ.

ಇದನ್ನೂ ಓದಿ : ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

ಭೂತನಗುಡಿ ನಿವಾಸಿ ಗುರುಪ್ರಸಾದ್ ಅವರು ಕೆಲಸ ಮುಗಿಸಿ ಬಂದು ಗೂಡ್ಸ್‌ ವಾಹನವನ್ನು ಮನೆಯ ಮುಂದಿನ ಖಾಲಿ ಜಾಗದಲ್ಲಿ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಎದ್ದು ನೋಡಿದಾಗ ವಾಹನ ನಾಪತ್ತೆಯಾಗಿರುವುದು ಗೊತ್ತಾಗಿದೆ. ಕಳುವಾದ ವಾಹನದ ಮೌಲ್ಯ 3 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2026

ವೀರಶೈವ ತಂಡಕ್ಕೆ ‍ಶ್ರೀಕಾಂತಣ್ಣ ಕ್ರಿಕೆಟ್ ಕಪ್‌, ರನ್ನರ್‌ ಅಪ್‌ ಯಾರು?

ಲಾರಿಯ ಚಕ್ರದಡಿ ಸಿಲುಕಿ ದಂಪತಿ ಸಾವು, ಹೇಗಾಯ್ತು ಘಟನೆ?

ಸ್ಕೀಮ್‌ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಆರೋಪ, ಉಡುಪಿಯ ವ್ಯಕ್ತಿ ಅರೆಸ್ಟ್‌

ಆಯನೂರಿನಲ್ಲಿ ಬೈಕ್‌ ಕಳ್ಳತನ, ಹೇಗಾಯ್ತು ಘಟನೆ?

ಹೊಂಬುಜದಲ್ಲಿ ಮಹಾವೀರ ಜಯಂತಿ, ಶ್ರೀಗಳ ಸಂದೇಶವೇನು?

ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

ಒಂದೂವರೆ ಕೋಟಿ ಮೌಲ್ಯದ ಅಡಿಕೆ ನಾಪತ್ತೆ, ಆಗಿದ್ದೇನು?

ಪ್ರಸಿದ್ಧ ರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

ಶಿವಮೊಗ್ಗದ ಯುವಕರಿಗೆ ಉದ್ಯೋಗವಕಾಶ, ಉತ್ತಮ ಸಂಬಳ, PF, ESI, OT ಸೇರಿ ಹಲವು ಸೌಲಭ್ಯ, ಎಲ್ಲಿ?

ಶಿವಮೊಗ್ಗದ ಯುವಕರಿಗೆ ಉದ್ಯೋಗವಕಾಶ, ಉತ್ತಮ ಸಂಬಳ, PF, ESI, OT ಸೇರಿ ಹಲವು ಸೌಲಭ್ಯ, ಎಲ್ಲಿ?

ಭದ್ರಾವತಿ ಭೂತನಗುಡಿಯಲ್ಲಿ ಬೆಳಗ್ಗೆ ಮನೆಯಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಭದ್ರಾವತಿ ಭೂತನಗುಡಿಯಲ್ಲಿ ಬೆಳಗ್ಗೆ ಮನೆಯಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment