ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಆಯನೂರು ಗ್ರಾಮದಲ್ಲಿ ಮನೆಯ ಮುಂದಿನ ಶೆಡ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ (Splendor Plus) ಕಳ್ಳತನವಾಗಿದೆ. ಪೇಂಟಿಂಗ್ ಕೆಲಸ ಮಾಡುವ ವಿಕಾಸ್ ಕೆ. ಎಂಬುವವರಿಗೆ ಸೇರಿದ ಬೈಕ್ ಕಳುವಾಗಿದೆ.
ಇದನ್ನೂ ಓದಿ : ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್ ಶಾಕ್, ಆಗಿದ್ದೇನು?
ಆಯನೂರಿನ ಕೆ.ಇ.ಬಿ ಮುಂಭಾಗದ ಮನೆಯ ವಿಕಾಸ್ ಅವರು, ರಾತ್ರಿ ಕೆಲಸ ಮುಗಿಸಿ ಬಂದು ತಮ್ಮ ಸ್ಪೆಂಡರ್ ಪ್ಲಸ್ ಬೈಕ್ ಅನ್ನು ಮನೆಯ ಮುಂದಿನ ಶೆಡ್‌ನಲ್ಲಿ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಟ ನಡೆಸಿದರೂ ಬೈಕ್ ಸಿಗಲಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ₹50 ಪೆಟ್ರೋಲ್ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್

- ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

- ಇವತ್ತು ದೀನಬಂಧು ಟ್ರಸ್ಟ್ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

- ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

- ಸೊರಬಕ್ಕೆ ನೂತನ ಜಲವಾಹನ, ಪೊಲೀಸ್ ಜೀಪ್‌ಗಳು

About The Editor
ನಿತಿನ್ ಆರ್.ಕೈದೊಟ್ಲು













