ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ತಾಲೂಕಿನ ಗೌಡರಹಳ್ಳಿ ಸಮೀಪ ಅತಿ ವೇಗವಾಗಿ ಬಂದ ಟ್ರಾಕ್ಟರ್ (tractor) ಒಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ : ಲಾರಿಯ ಚಕ್ರದಡಿ ಸಿಲುಕಿ ದಂಪತಿ ಸಾವು, ಹೇಗಾಯ್ತು ಘಟನೆ?
ಗೌಡರಹಳ್ಳಿಯ ಶನಿಮಹಾತ್ಮ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದೆ. ಆರ್ಮುಗಂ ಎಂಬುವವರು ಟ್ರಾಕ್ಟರ್ ಅನ್ನು ವೇಗವಾಗಿ ಚಾಲನೆ ಮಾಡಿಕೊಂಡು ಬಂದು ಬೈಕ್‌ಗೆ ಡಿಕ್ಕಿ ಹೊಡೆಸಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಪರಮೇಶ ಹಾಗೂ ಅವರ ಜೊತೆಗಿದ್ದ ಮತ್ತೊಬ್ಬರಿಗೆ ತೀವ್ರ ರಕ್ತಗಾಯಗಳಾಗಿವೆ ಎಂದು ಆರೋಪಿಸಲಾಗಿದೆ.
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಟ್ರಾಕ್ಟರ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

LATEST NEWS
- ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 31 ಮಾರ್ಚ್ 2026

- ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

- ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

- ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

- 6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

About The Editor
ನಿತಿನ್ ಆರ್.ಕೈದೊಟ್ಲು













