ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ತಾಲೂಕಿನ ವರದಹಳ್ಳಿಯ ಶ್ರೀಧರಾಶ್ರಮದಲ್ಲಿ ಏಪ್ರಿಲ್ 2ರಿಂದ 4ರವರೆಗೆ ಸದ್ಗುರು ಭಗವಾನ್ ಶ್ರೀಧರ ಸ್ವಾಮಿಯವರ (Shridhara Swamy) 53ನೇ ವರ್ಷದ ಆರಾಧನಾ ಮಹೋತ್ಸವ ಜರುಗಲಿದೆ. ಏಪ್ರಿಲ್ 2ರಂದು ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿವೆ. ಏ.4 ರಂದು ಸದ್ಗುರು ಸಮಾಧಿಗೆ ಶತರುದ್ರಾಭಿಷೇಕ, ಸಹಸ್ರ ನಾಮಾರ್ಚನೆ ಪೂರ್ವಕ ಕಲ್ಪೋಕ್ತ ಮಹಾಪೂಜೆ, ಪಲ್ಲಕ್ಕಿ ಉತ್ಸವ ಹಾಗೂ ಸದ್ಗುರು ಭಗವಾನ್ ಶ್ರೀಧರ ಸ್ವಾಮಿಗಳ ಆರಾಧನಾ ಮಹೋತ್ಸವ ನಡೆಯಲಿದೆ ಎಂದು ಆಶ್ರಮದ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ : ‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

LATEST NEWS
- ಕಾರಿನಲ್ಲಿ ದಿಢೀರ್ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

- ಜಯನಗರ ಪೊಲೀಸ್ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

- ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 31 ಮಾರ್ಚ್ 2026

- ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

- ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

About The Editor
ನಿತಿನ್ ಆರ್.ಕೈದೊಟ್ಲು














