ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ತಾಲೂಕಿನ ಆನಂದಪುರ ಸಮೀಪದ ತ್ಯಾಗರ್ತಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ (laterite) ಕಲ್ಲುಗಳನ್ನು ಗಣಿಗಾರಿಕೆ ಮಾಡಿ ಸಾಗಿಸುತ್ತಿದ್ದ ಲಾರಿಯೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜಂಬಿಟ್ಟಿಗೆ ಕಲ್ಲುಗಳನ್ನು ಲಾರಿಯಲ್ಲಿ ತುಂಬಿಸಿಕೊಂಡು ಸಾಗಿಸಲಾಗುತ್ತಿತ್ತು. ಪೊಲೀಸರು ವಾಹನವನ್ನು ತಡೆದು ನಿಲ್ಲಿಸಲು ಪ್ರಯತ್ನಿಸಿದಾಗ ಚಾಲಕ ಲಾರಿಯನ್ನು ಬಿಟ್ಟು ಸ್ಥಳದಿಂದ ಓಡಿ ಹೋಗಿದ್ದಾನೆ. ಲಾರಿಯಲ್ಲಿದ್ದ ಸುಮಾರು ₹15,000 ಮೌಲ್ಯದ ಕಲ್ಲುಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕೇಕ್, ಬಿಸ್ಕತ್ತು, ಕುಕೀಸ್ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

LATEST NEWS
- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

About The Editor
ನಿತಿನ್ ಆರ್.ಕೈದೊಟ್ಲು















