ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಗುಡ್ಡೇಕಲ್‌ನ (Guddekal) ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ 45ನೇ ವರ್ಷದ ಪಂಗುನಿ ಉತ್ತಿರ ಬ್ರಹ್ಮರಥೋತ್ಸವವು ಏಪ್ರಿಲ್ 1ರಂದು ವೈಭವದಿಂದ ಜರುಗಲಿದೆ ಎಂದು ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

ಏಪ್ರಿಲ್ 1ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿಯ ರಥೋತ್ಸವ ಜರುಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಆಡಳಿತ ಮಂಡಳಿ ವಿನಂತಿಸಿದೆ.
ಇದನ್ನೂ ಓದಿ : ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

LATEST NEWS
- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

About The Editor
ನಿತಿನ್ ಆರ್.ಕೈದೊಟ್ಲು















