ಶಿವಮೊಗ್ಗ ಲೈವ್
ಹವಾಮಾನ ವರದಿ: ಶಿವಮೊಗ್ಗದಲ್ಲಿ ಕಳೆದ ರಾತ್ರಿ ಭಾರಿ ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆ ಇವತ್ತು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದೆ. ಇನ್ನು, ಇವತ್ತೂ ಮಳೆಯಾಗುವ ಸಾಧ್ಯತೆ ಇದೆ. (weather) (ಈ ಸುದ್ದಿಯನ್ನು ಇನ್ನು 16 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

| ತಾಲೂಕು | ಗರಿಷ್ಠ | ಕನಿಷ್ಠ |
| ಶಿವಮೊಗ್ಗ | 35 | 20 |
| ಭದ್ರಾವತಿ | 35 | 20 |
| ತೀರ್ಥಹಳ್ಳಿ | 33 | 19 |
| ಸಾಗರ | 31 | 20 |
| ಹೊಸನಗರ | 33 | 20 |
| ಸೊರಬ | 35 | 21 |
| ಶಿಕಾರಿಪುರ | 35 | 20 |
ಇದನ್ನೂ ಓದಿ : ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ
ಮೂಲ: accuweather
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
