ಶಿವಮೊಗ್ಗ ಲೈವ್
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ (Kuvempu University) ಕುಲಸಚಿವ ಎ.ಎಲ್. ಮಂಜುನಾಥ್ ವರ್ಗಾವಣೆಯಾಗಿದೆ. ಇದರ ಬೆನ್ನಲ್ಲೆ ತೆರವಾದ ಸ್ಥಾನದ ಪ್ರಭಾರ ಜವಾಬ್ದಾರಿಯನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ಅವರಿಗೆ ವಹಿಸಲಾಗಿದೆ. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇದನ್ನೂ ಓದಿ : ಭಾರತದ ಟಾಪ್ ವಿವಿಗಳಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಸ್ಥಾನ, ಇಲ್ಲಿದೆ ಡಿಟೇಲ್ಸ್

ಕೆಎಎಸ್ ಅಧಿಕಾರಿಯಾಗಿದ್ದ ಎ.ಎಲ್. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಮಂಗಳವಾರ ಆದೇಶಿಸಿದ್ದರು. ಅವರು ತಮ್ಮ ಸ್ಥಾನದಿಂದ ಬಿಡುಗಡೆಯಾಗಿದ್ದು, ಆ ಜಾಗಕ್ಕೆ ಹೇಮಂತ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ : ಭದ್ರಾವತಿಯ ಇಬ್ಬರಿಗೆ 10 ವರ್ಷ ಜೈಲು, ₹2.23 ಲಕ್ಷ ದಂಡ, ಕಾರಣವೇನು?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: