ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಿಪ್ಪನ್‌ಪೇಟೆ: ಬೆಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ಕಳೆದ ಎರಡು ದಿನದಿಂದ ಒಂಟಿ ಸಲಗ (elephant) ಕಾಣಿಸಿಕೊಂಡಿದೆ. ಇದು ಗ್ರಾಮಸ್ಥರರಲ್ಲಿ ಆತಂಕ ಮೂಡಿಸಿದೆ.
ಇದನ್ನೂ ಓದಿ : ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?
ಗುಬ್ಬಿಗ ಗ್ರಾಮದ ಕಲ್ಲುಹಳ್ಳ, ಹಾರೋ ಹಿತ್ತಲು, ಅಡ್ಡೆರಿ ಮುಂತಾದ ಕಡೆ ಕಾಡಾನೆ ಪ್ರತ್ಯಕ್ಷವಾಗಿದೆ. ಮುಂಜಾನೆ ಕಲ್ಲುಹಳ್ಳದ ನ್ಯಾಯಬೆಲೆ ಅಂಗಡಿ ಸಮೀಪ ಕಾಣಿಸಿಕೊಂಡ ಆನೆ, ಅಲ್ಲಿಂದ ಗ್ರಾಮಸ್ಥರ ಮನೆಗಳನ್ನು ದಾಟಿ ತೋಟದೊಳಗೆ ಪ್ರವೇಶಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಆನೆಗಳ ಚಲನವಲನ ಆಧರಿಸಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ನಾಗರಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ. (ಮೇಲೆ ಬಳಸಿರುವುದು ಫೈಲ್ ಫೋಟೊ)

LATEST NEWS
- ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

- ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

- ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

- ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

- ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್, ಏನಿದು?

About The Editor
ನಿತಿನ್ ಆರ್.ಕೈದೊಟ್ಲು










