ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ಸಾಹಿತ್ಯ ಹುಣ್ಣಿಮೆಯ 250ನೇ ತಿಂಗಳ ಕಾರ್ಯಕ್ರಮ ಜೂನ್ 10 ರಂದು ನಡೆಯಲಿದೆ (musical event).

ಇದನ್ನೂ ಓದಿ : ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಈ ಹುಣ್ಣಿಮೆ ಸಂಭ್ರಮದಲ್ಲಿ ನಗರದ ಎಲ್ಲಾ ಗಾಯಕರನ್ನು ಒಂದೆಡೆ ಸೇರಿಸುವ ಪ್ರಯತ್ನ ಮಾಡಲಾಗುತ್ತಿದೆ. 50 ಜನರ 5 ತಂಡಗಳು ಎಂಬಂತೆ, 250 ಗಾಯಕರಿಂದ ಭಕ್ತಿಗೀತೆ, ಭಾವಗೀತೆ, ಜನಪದ ಗೀತೆಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ಆಸಕ್ತರು ಡಿ. ಮಂಜುನಾಥ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಆರ್‌ಟಿಒ ರಸ್ತೆ, ಶಿವಮೊಗ್ಗ, ಮೊ.ಸಂ: 9449552795 ಇವರನ್ನು ಸಂಪರ್ಕಿಸಲು ಕೋರಿದೆ.

ಇದನ್ನೂ ಓದಿ : ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 6, 2026

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌? – ಇಂದಿನ ಅಡಿಕೆ ಧಾರಣೆ

Leave a Comment