ಧಗಧಗ ಹೊತ್ತಿ ಉರಿದ ಡಸ್ಟರ್‌ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

ತೀರ್ಥಹಳ್ಳಿ: ನಿಯಂತ್ರಣ ತಪ್ಪಿದ ಕಾರು (Duster car) ಪಲ್ಟಿ ಆಗಿ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ತಾಲೂಕಿನ ನಾಲೂರು ಸಮೀಪ ನಡೆದಿದೆ.

ಮಂಗಳೂರಿನಿಂದ ಸಾಗರಕ್ಕೆ ಪ್ರಯಾಣಿಸುತ್ತಿದ್ದ ಡಸ್ಟರ್ ಕಾರು ಚಾಲಕನ ನಿಯಂತ್ರಣಕ್ಕೆ ಸಿಗದೆ ಧರೆಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದೆ. ತಕ್ಷಣ ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ಆಹುತಿ ಆಗಿದೆ. ಚಾಲಕನಿಗೆ ಯಾವುದೇ ಅಪಾಯ ಆಗಿಲ್ಲ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

060426-Duster-Car-incident-near-naluru-in-Thirthahalli-taluk.avif

060426-Duster-Car-incident-near-naluru-in-Thirthahalli-taluk.avif

ಇದನ್ನೂ ಓದಿ : ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

Leave a Comment