ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ನಗರ ಮತ್ತು ಗ್ರಾಮೀಣ ಮೆಸ್ಕಾಂ ಉಪ ವಿಭಾಗದಲ್ಲಿ ವಿದ್ಯುತ್‌ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏ.7ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut).

Shivamogga-Live-Number-1-Website

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ನ್ಯೂಟೌನ್, ನ್ಯೂಕಾಲೊನಿ, ವಿದ್ಯಾ ಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೊ ಕಾಲೊನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆ ಶೆಟ್ಟಿ ಬಡಾವಣೆ, ಎಟಿಬಿ ಲೇಔಟ್, ಸ‌ರ್.ಎಂ.ವಿ. ಬಡಾವಣೆ, ಹಳೆಸಿದ್ದಾಪುರ, ಹೊಸೂರು, ಸಂಕ್ಲೀಪುರ, ಜನ್ನಾಪುರ.

ಇದನ್ನೂ ಓದಿ : ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ಹಿರಿಯೂರು, ನಂಜಾಪುರ, ಹಳೆ ಹಿರಿಯೂರು, ಗೊಂದಿ ಜಾಕ್ ವೆಲ್, ಹುಣಸೆಕಟ್ಟೆ, ಹೊನ್ನಹಟ್ಟಿ ಹೊಸೂರು, ಕಂಬದಾಳ್ ಹೊಸೂರು, ಅರಳೀಕೊಪ್ಪ, ಗೊಂದಿ ಕೈಮರ, ಕುವೆಂಪು ನಗರ, ಕಲ್ಲಹಳ್ಳಿ, ಕಲ್ಲಹಳ್ಳಿ ತಾಂಡ, ಸಂಕಲೀಪುರ, ಸೋಮಿನಕೊಪ್ಪ, ರಾಮನಕೊಪ್ಪ, ಹಾಗಲಮನೆ, ಸಿರಿಯೂರು, ವೀರಾಪುರ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2026

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಧಗಧಗ ಹೊತ್ತಿ ಉರಿದ ಡಸ್ಟರ್‌ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

ಧಗಧಗ ಹೊತ್ತಿ ಉರಿದ ಡಸ್ಟರ್‌ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

Leave a Comment