ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕುಂಸಿ ಉಪವಿಭಾಗದ ಹಾರ್ನಳ್ಳಿ ಶಾಖಾ ವ್ಯಾಪಿಯಲ್ಲಿ ಎಲ್.ಟಿ ರೀ-ಕಂಡರಿಂಗ್ ತುರ್ತು ಕಾಮಗಾರಿ ನಿರ್ವಹಿಸಲಾಗುತ್ತಿದೆ. ಆದ್ದರಿಂದ ಏ.8 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cuts) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ವಿಠಗೊಂಡನಕೊಪ್ಪ, ವೀರಣ್ಣನಬೆನವಳ್ಳಿ, ಕೆಸುವಿನ ಕಟ್ಟೆ, ಸೇವಲಾಲ್ ನಗರ, ಯರೆಕೊಪ್ಪ ಚಾಮೇನಹಳ್ಳಿ, ನಾಗರಭಾವಿ ಹಾಗೂ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ರೆಸಾರ್ಟ್‌ನಲ್ಲಿ ವಿದ್ಯುತ್ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

LATEST NEWS
- ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

- ಇನ್ಮುಂದೆ FID ಇದ್ದರಷ್ಟೆ ರೈತರಿಗೆ ಯೂರಿಯಾ ರಸಗೊಬ್ಬರ, ಕಾರಣವೇನು?

- ವಿದ್ಯುತ್ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

- ಶಿವಮೊಗ್ಗದಲ್ಲಿ ಮಿನಿಸ್ಟರ್ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

- ಜ್ಯೋತಿಷಿ ಕಮಲಾಕರ್ ಭಟ್ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು











