ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿ, ಜ್ಯೋತಿಷಿ (astrologer) ಕಮಲಾಕರ್ ಭಟ್ ಇದೀಗ ಪೋಕ್ಸೋ ಪ್ರಕರಣದ ಹಿನ್ನೆಲೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಮಲಾಕರ್‌ ಭಟ್‌ನನ್ನು ಎರಡು ದಿನ ಶಿವಮೊಗ್ಗದ ಪೊಲೀಸರ ವಶಕ್ಕೆ ಒಪ್ಪಿಸಿ ಇಲ್ಲಿನ ನ್ಯಾಯಾಲಯ ಆದೇಶಿಸಿದೆ.

Shivamogga-Live-Number-1-Website

ಇವತ್ತು ಕಮಲಾಕರ್‌ ಭಟ್‌ನನ್ನು ತುಂಗಾ ನಗರ ಠಾಣೆ ಪೊಲೀಸರು ಶಿವಮೊಗ್ಗ ಕೋರ್ಟ್‌ಗೆ ಹಾಜರುಪಡಿಸಿದ್ದರು.

ಇದನ್ನೂ ಓದಿ : ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಶಿವಮೊಗ್ಗ ಕೋರ್ಟ್‌ಗೆ ಹಾಜರಾಗಿದ್ದೇಕೆ?

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವು ಘಟನಾ ಸ್ಥಳದ ಆಧಾರದ ಮೇಲೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ಈ ಸಂಬಂಧ ಪೊಲೀಸರು ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Astrologer-Kamalakar-Bhat-produced-to-Shimoga-court-over-Pocso-case

​ಸಿದ್ದಾಪುರದ ಅವರಗುಪ್ಪ ಗ್ರಾಮದ ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಮಲಾಕರ್ ಭಟ್‌ನನ್ನು ಕಾರವಾರ ಜೈಲಿನಿಂದ ಶಿವಮೊಗ್ಗದ ಪೋಕ್ಸೋ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ​ನ್ಯಾಯಾಲಯದ ಆದೇಶದ ಬೆನ್ನಲ್ಲೇ ತುಂಗಾನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2026

ದುರ್ಗಿಗುಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಯಾವಾಗ? ಯಾರಿಗೆಲ್ಲ ಅವಕಾಶವಿದೆ?

ದುರ್ಗಿಗುಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಯಾವಾಗ? ಯಾರಿಗೆಲ್ಲ ಅವಕಾಶವಿದೆ?

ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ ಮೆಚ್ಚಿದ ಗಾಯಕಿ, ಏ.9ರಂದು ಸಂಗೀತ ಕಾರ್ಯಾಕ್ರಮ, ಎಲ್ಲಿ?

ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ ಮೆಚ್ಚಿದ ಗಾಯಕಿ, ಏ.9ರಂದು ಸಂಗೀತ ಕಾರ್ಯಾಕ್ರಮ, ಎಲ್ಲಿ?

ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

ಇನ್ಮುಂದೆ FID ಇದ್ದರಷ್ಟೆ ರೈತರಿಗೆ ಯೂರಿಯಾ ರಸಗೊಬ್ಬರ, ಕಾರಣವೇನು?

ಇನ್ಮುಂದೆ FID ಇದ್ದರಷ್ಟೆ ರೈತರಿಗೆ ಯೂರಿಯಾ ರಸಗೊಬ್ಬರ, ಕಾರಣವೇನು?

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

Leave a Comment